ಮಂಗಳೂರು: ಇಲ್ಲಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪೊಲೀಸರು ಮುಂಬೈ ಮೂಲದ ಆರೋಪಿಯೋರ್ವನಿಗೆ ಗುಂಡೇಟು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆರೋಪಿ ಕಣ್ಣನ್ ಮಣಿ ಮೇಲೆ ಗುಂಡಿನ ದಾಳಿ ನಡೆಸಿದ್ದು, ಆರೋಪಿಗಳನ್ನು ತಮಿಳುನಾಡಿನಿಂದ ಮಂಗಳೂರಿಗೆ ಕರೆತಂದು ಪೊಲೀಸರು ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಆರೋಪಿ ಕಣ್ಣನ್ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಎನ್ನಲಾಗಿದೆ.
ಈ ವೇಳೆ ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯ ಅಲಂಕಾರು ಗುಡ್ಡದಲ್ಲಿ ಶೂಟೌಟ್ ನಡೆದಿದೆ. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಣ್ಣನ್ ಮಣಿ ಮೇಲೆ ಶೂಟೌಟ್ ಮಾಡಲಾಗಿದೆ.
ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್‌ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…
ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…
ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ…
ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು…
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ…
ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…