ರಾಜ್ಯ

ಕೋಟೆಕಾರು ಬ್ಯಾಂಕ್‌ ದರೋಡೆ ಪ್ರಕರಣ: ಸ್ಥಳ ಮಹಜರು ವೇಳೆ ಓರ್ವ ಆರೋಪಿಗೆ ಗುಂಡೇಟು

ಮಂಗಳೂರು: ಇಲ್ಲಿನ ಕೋಟೆಕಾರು ಬ್ಯಾಂಕ್‌ ದರೋಡೆ ಪ್ರಕರಣದಲ್ಲಿ ಪೊಲೀಸರು ಮುಂಬೈ ಮೂಲದ ಆರೋಪಿಯೋರ್ವನಿಗೆ ಗುಂಡೇಟು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆರೋಪಿ ಕಣ್ಣನ್‌ ಮಣಿ ಮೇಲೆ ಗುಂಡಿನ ದಾಳಿ ನಡೆಸಿದ್ದು, ಆರೋಪಿಗಳನ್ನು ತಮಿಳುನಾಡಿನಿಂದ ಮಂಗಳೂರಿಗೆ ಕರೆತಂದು ಪೊಲೀಸರು ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಆರೋಪಿ ಕಣ್ಣನ್‌ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಎನ್ನಲಾಗಿದೆ.

ಈ ವೇಳೆ ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯ ಅಲಂಕಾರು ಗುಡ್ಡದಲ್ಲಿ ಶೂಟೌಟ್‌ ನಡೆದಿದೆ. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಣ್ಣನ್‌ ಮಣಿ ಮೇಲೆ ಶೂಟೌಟ್ ಮಾಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

44 mins ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

45 mins ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

47 mins ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

49 mins ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

54 mins ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

58 mins ago