ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ʻಎʼ ಮತ್ತು ʻಬಿʼ ವೃಂದದ 384 ಹುದ್ದೆಗಳ ಮುಖ್ಯ ಪರೀಕ್ಷಾ ವೇಳಾಪಟ್ಟಿಯು ಗುರುವಾರ ಬಿಡುಗಡೆಯಾಗಿದೆ.
ಕೆಪಿಎಸ್‌ಸಿ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಮೇ 3,5,7 ಮತ್ತು 9ರಂದು ಮುಖ್ಯ ಪರೀಕ್ಷೆ ನಡೆಸಲು ನಿರ್ಧರಿಸಿದೆ.
ಅರ್ಹತಾ ಪರೀಕ್ಷೆ ಕನ್ನಡ ಮೇ 3ರಂದು ಬೆಳಿಗ್ಗೆ 10ರಿಂದ 12ಗಂಟೆಯವರೆಗೆ, ಅದೇ ದಿನ ಇಂಗ್ಲಿಷ್ ಪರೀಕ್ಷೆ ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ನಡೆಯಲಿದೆ.
ಪತ್ರಿಕೆ-1 (ಪ್ರಬಂಧ) ಮೇ 5 ರಂದು ಬೆಳಿಗ್ಗೆ 10 ರಿಂದ 1, ಪತ್ರಿಕೆ-2 (ಸಾಮಾನ್ಯ ಅಧ್ಯಯನ-1) ಮೇ 7 ರಂದು ಬೆಳಿಗ್ಗೆ 9 ರಿಂದ 12, ಪತ್ರಿಕೆ -3(ಸಾಮಾನ್ಯ ಅಧ್ಯಯನ-2) ಮೇ7 ರಂದು ಮಧ್ಯಾಹ್ನ 2 ರಿಂದ 5, ಪತ್ರಿಕೆ-4 (ಸಾಮಾನ್ಯ ಅಧ್ಯಯನ- 3) ಮೇ 9ರಂದು ಬೆಳಿಗ್ಗೆ 9ರಿಂದ 12, ಪತ್ರಿಕೆ-5 (ಸಾಮಾನ್ಯ ಅಧ್ಯಯನ-4) ಮೇ9 ರಂದು ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ನಡೆಯಲಿದೆ.
ಇದನ್ನೂ ಓದಿ:- Competitive Exam; ಸ್ಪರ್ಧಾತ್ಮಕ ಪರೀಕ್ಷೆಗೆ ಕಠಿಣ ತಯಾರಿ ಮುಖ್ಯ ; ಡಿಐಜಿ ಬೋರಲಿಂಗಯ್ಯ
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…