ರಾಜ್ಯ

KPSC; 384 ಪ್ರೋಬೇಷನರಿ ಹುದ್ದೆ ; ಮುಖ್ಯ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಗ್ರೂಪ್‌ ʻಎʼ ಮತ್ತು ʻಬಿʼ ವೃಂದದ 384 ಹುದ್ದೆಗಳ ಮುಖ್ಯ ಪರೀಕ್ಷಾ ವೇಳಾಪಟ್ಟಿಯು ಗುರುವಾರ ಬಿಡುಗಡೆಯಾಗಿದೆ.

ಕೆಪಿಎಸ್‌ಸಿ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಮೇ 3,5,7 ಮತ್ತು 9ರಂದು ಮುಖ್ಯ ಪರೀಕ್ಷೆ ನಡೆಸಲು ನಿರ್ಧರಿಸಿದೆ.

ಅರ್ಹತಾ ಪರೀಕ್ಷೆ ಕನ್ನಡ ಮೇ 3ರಂದು ಬೆಳಿಗ್ಗೆ 10ರಿಂದ 12ಗಂಟೆಯವರೆಗೆ, ಅದೇ ದಿನ ಇಂಗ್ಲಿಷ್‌ ಪರೀಕ್ಷೆ ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ನಡೆಯಲಿದೆ.

ಪತ್ರಿಕೆ-1 (ಪ್ರಬಂಧ) ಮೇ 5 ರಂದು ಬೆಳಿಗ್ಗೆ 10 ರಿಂದ 1, ಪತ್ರಿಕೆ-2 (ಸಾಮಾನ್ಯ ಅಧ್ಯಯನ-1) ಮೇ 7 ರಂದು ಬೆಳಿಗ್ಗೆ 9 ರಿಂದ 12, ಪತ್ರಿಕೆ -3(ಸಾಮಾನ್ಯ ಅಧ್ಯಯನ-2) ಮೇ7 ರಂದು ಮಧ್ಯಾಹ್ನ 2 ರಿಂದ 5, ಪತ್ರಿಕೆ-4 (ಸಾಮಾನ್ಯ ಅಧ್ಯಯನ- 3) ಮೇ 9ರಂದು ಬೆಳಿಗ್ಗೆ 9ರಿಂದ 12, ಪತ್ರಿಕೆ-5 (ಸಾಮಾನ್ಯ ಅಧ್ಯಯನ-4) ಮೇ9 ರಂದು ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ನಡೆಯಲಿದೆ.

ಇದನ್ನೂ ಓದಿ:- Competitive Exam; ಸ್ಪರ್ಧಾತ್ಮಕ ಪರೀಕ್ಷೆಗೆ ಕಠಿಣ ತಯಾರಿ ಮುಖ್ಯ ; ಡಿಐಜಿ ಬೋರಲಿಂಗಯ್ಯ

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

12 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

13 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

15 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

18 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

19 hours ago