ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಸಿಐಡಿ ಭಾನುವಾರ ಬಂಧಿಸಿದೆ. ಇದರೊಂದಿಗೆ ಪ್ರಕರಣದಲ್ಲಿ ಹಿರಿಯ ಅಧಿಕಾರಿಯೊಬ್ಬರು ಜೈಲು ಸೇರಿದಂತಾಗಿದೆ.
ಶನಿವಾರ ರಾತ್ರಿ ಸಿಐಡಿ ಮುಖ್ಯಸ್ಥ ರಾಘವೇಂದ್ರ ಹೆಗಡೆ ನೇತೃತ್ವದ ತನಿಖಾ ತಂಡವು ತೀವ್ರ ವಿಚಾರಣೆಯ ನಂತರ ಘ್ಯಾನೇಂದ್ರ ಕುರ್ಮಾರ್ಅವರನ್ನು ಬಂಧಿಸಿತ್ತು. ಭಾನುವಾರ ಇನ್ನಷ್ಟು ವಿಚಾರಣೆ ನಡೆಸಿದ ಬಳಿಕ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಬೆಂಗಳೂರಿನ ೧ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಘ್ಯಾನೇಂದ್ರ ಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಪಶುವೈದ್ಯಾಧಿಕಾರಿಗಳ ೪೦೦ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ನಡೆಸುತ್ತಿದೆ.
ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…
ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…
ನಡೆಯಲಿ ಪ್ರಶಾಂತ...! ಹೆಸರಿಗೆ ತಕ್ಕಂತೆ ಗಜ ಗಾಂಭೀರ್ಯದಿಂದ ನಡೆಯುತಿಹನು ಪ್ರಶಾಂತ ಎಲ್ಲವೂ ನಡೆಯಲಿ ಶಾಂತ... ಪ್ರಶಾಂತ ! ಅಭಿಮನ್ಯುವಿನ ಉತ್ತರಾಧಿಕಾರಿ…
ಗಂಭೀರ ಕಾಯಿಲೆಗಳ ೧೮೦ ದುಬಾರಿ ಔಷಧಗಳು ಮತ್ತು ೭೮೦ ವೈದ್ಯಕೀಯ ಸಾಮಗ್ರಿಗಳನ್ನು ಹತ್ತಾರು ಪಟ್ಟು ಹೆಚ್ಚು ಲಾಭವಿಟ್ಟುಕೊಂಡು ಮಾರಾಟ ಮಾಡುತ್ತಿರುವುದು…
ನಮ್ಮ ಮನೆಯ ಕಸವನ್ನು,ಪಕ್ಕದ ಮನೆಗೋ ,ಅವರ ಅಂಗಳಕ್ಕೋ ಸುರಿಯುವುದು ನಾಗರಿಕತೆಯ ಲಕ್ಷಣವಲ್ಲ. ಆದರೆ ಅದು ಮೈಸೂರಿನ ಆರ್.ಟಿ.ನಗರದ ಬಡಾವಣೆಯ ಮೂಲೆ…