ರಾಜ್ಯ

ಜೆಡಿಎಸ್‌ಗೆ ಮರು ಸೇರ್ಪಡೆಗೊಂಡ ಕೃಷ್ಣನಾಯಕ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕೃಷ್ಣನಾಯಕ ಅವರಿಂದು ಮತ್ತೆ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾದರು.

ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಕೃಷ್ಣ ನಾಯಕ್ ಅವರನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಬಾವುಟ ನೀಡಿ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.

ಇದನ್ನೂ ಓದಿ: ಜಮೀರ್‌ ವಿರುದ್ಧ ದೂರು ನೀಡಲು ಜೆಡಿಎಸ್‌ ಸಿದ್ದತೆ

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, ತಮ್ಮ ಬೆಂಬಲಿಗರೊಂದಿಗೆ ಕೃಷ್ಣ ನಾಯಕ್ ಜೆಡಿಎಸ್‍ಗೆ ಮರಳಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷದಿಂದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ದೂರ ಸರಿದಿದ್ದರು. ಈಗ ಮತ್ತೆ ನಮ್ಮ ಪಕ್ಷಕ್ಕೆ ಮರಳಿದ್ದಾರೆ. ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಭಾರತೀಯ ಕರೆನ್ಸಿಗೆ ಐತಿಹಾಸಿಕ ಪೆಟ್ಟು: ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ…

6 mins ago

ಮೈಸೂರಿನಲ್ಲಿ ಹೊಸತೊಡಕು ಸಂಭ್ರಮ: ಮಾಂಸದಂಗಡಿಯಲ್ಲಿ ಜನವೋ ಜನ

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…

50 mins ago

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

1 hour ago

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

2 hours ago

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

5 hours ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

5 hours ago