ಬೆಂಗಳೂರು: ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗುತ್ತಿರುವುದು ರೈತರಿಗೆ ಸಂತಸ ತಂದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜಲಾಶಯಗಳು ಭರ್ತಿಯತ್ತ ಸಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ನೀರಿನ ಸಮಸ್ಯೆಯೂ ಕೂಡ ಸರಿಹೋಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾದರಷ್ಟೇ ತಮಿಳುನಾಡಿಗೆ ನೀರು ಬಿಡಲಾಗುತ್ತದೆ. ಇಲ್ಲಿಗೆ ಮಳೆ ನಿಂತು ಜಲಾಶಯದ ನೀರಿನ ಮಟ್ಟ ಹಾಗೆಯೇ ಉಳಿದರೆ, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುವುದಿಲ್ಲ. ಮೊದಲು ನಮ್ಮ ರಾಜ್ಯದ ರೈತರ ಕಷ್ಟಗಳನ್ನು ಆಲಿಸೋಣ, ತದನಂತರ ಬೇರೆ ವಿಷಯಗಳ ಬಗ್ಗೆ ತಲೆಹಾಕೋಣ ಎಂದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…