ರಾಜ್ಯ

ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ, ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆ ಇದೆ : ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ : ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ. ರಾಯಣ್ಣ ಬ್ರಿಗೇಡ್‌ ಆರಂಭಿಸುವ ಚಿಂತನೆ ಇದೆ. ಇನ್ನೂ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ, ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ ನ್ಯಾಯ ಸಿಗಲಿ. ಅಪ್ಪ-ಮಕ್ಕಳ ಕೈಯಲ್ಲಿ ಬಿಜೆಪಿ ಇರುವುದು ತಪ್ಪು. ಈ ಕಾರಣಕ್ಕೆ ನಾನು ಚುನಾವಣೆ ಸ್ಪರ್ಧೆ ಮಾಡಿದ್ದೆ ಎಂದು ಹೇಳಿದರು. ಅಲ್ಲದೆ ಮುಂದೆ ರಾಯಣ್ಣ ಬ್ರಿಗೇಡ್‌ ಆರಂಭಿಸುವ ಚಿಂತನೆ ಇದೆ. ಈ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

34 mins ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

6 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

6 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

7 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

7 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

12 hours ago