Mysore
21
overcast clouds
Light
Dark

ಕೆಸೆಟ್‌ 2024: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವತಿಯಿಂದ ನಡೆಸಲಾಗುತ್ತಿರುವ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್)ಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆ.28ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ಇಂದು ಅಂದರೆ ಆಗಸ್ಟ್‌ 22ಕೊನೆ ದಿನವಾಗಿತ್ತು. ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಲಾಗಿದೆ. ಆ.30ರೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ ಎಂದು ಕೆಇಎ ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

 

 

Tags: