ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವತಿಯಿಂದ ನಡೆಸಲಾಗುತ್ತಿರುವ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್)ಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆ.28ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಇಂದು ಅಂದರೆ ಆಗಸ್ಟ್ 22ಕೊನೆ ದಿನವಾಗಿತ್ತು. ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಲಾಗಿದೆ. ಆ.30ರೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ ಎಂದು ಕೆಇಎ ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…