Mysore
19
broken clouds

Social Media

ಶನಿವಾರ, 14 ಫೆಬ್ರವರಿ 2026
Light
Dark

ಕೆಸೆಟ್‌ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: 2024ರ ಕರ್ನಾಟಕ ರಾಜ್ಯ ಅರ್ಹತಾ ಪ್ರರೀಕ್ಷೆ‌(ಕೆ-ಸೆಟ್‌)ಯ ತಾತ್ಕಾಲಿಕಾ ಫಲಿತಾಂಶ ಪ್ರಕಟಗೊಂಡಿದೆ.

ನವೆಂಬರ್‌ 24ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ 24 ವಿಷಯಗಳಿಗೆ ನಡೆಸಿದ್ದ ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರವು ತನ್ನ ವೆಬ್‌ಸೈಟ್‌ನಲ್ಲಿ ಶನಿವಾರ ಪ್ರಕಟಿಸಿದೆ.

Tags:
error: Content is protected !!