ರಾಜ್ಯ

ಕೆಎಸ್‌ಓಯು | ಕುಲಪತಿ ಹಲಸೆ ಅಧಿಕಾರದ ಅವಧಿ ವಿಸ್ತರಣೆ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಓಯು) ಕುಲಪತಿ ಪ್ರೊ.ಶರಣಪ್ಪ ಹಲಸೆ ಅವರ ಅಧಿಕಾರಾವಧಿ ಒಂದು ವರ್ಷ ವಿಸ್ತರಸಿ ರಾಜ್ಯಪಾಲ ಥಾವರ್ ಗೆಹ್ಲೋತ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಯ ಅಧಿಕಾರ ಅವಧಿ ವಿಸ್ತರಿಸುವಂತೆ ಕೋರಿ ಪತ್ರ ಬರೆಯಲಾಗಿತ್ತು. ಹೀಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕಾಯಿದೆ, ೧೯೯೨ ರ ಸೆಕ್ಷನ್ ೧೦ ರ ಮೂಲಕ ರಾಜ್ಯಪಾಲರಿಗೆ ನೀಡಲಾದ ಅಧಿಕಾರವನ್ನು ಚಲಾಯಿಸಿ ಅಧಿಕಾರ ಅವಧಿ ವಿಸ್ತರಿಸಿದ್ದಾರೆ.

ಇದನ್ನೂ ಓದಿ:-ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 60ನೇ ವಜ್ರಮಹೋತ್ಸವ : ಕೃಷಿ ಸಚಿವರ ಶ್ಲಾಘನೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಶರಣಪ್ಪ ವಿ.ಹಲಸೆ ಅವರ ಅಧಿಕಾರಾವಧಿ ನವೆಂಬರ್ ೧೧ರಂದು ಮುಕ್ತಾಯಗೊಳ್ಳಲಿತ್ತು. ಆದರೆ, ಈಗ ೨೦೨೬ರ ಜೂನ್ ೩೦ರವರೆಗೆ ಮುಂದುವರೆಯಲು ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಚಿವರಿಬ್ಬರ ಹೇಳಿಕೆಗಳು ‘ಲಕ್ಷ್ಮಣರೇಖೆ’ ಮೀರದಿರಲಿ

ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿಯವರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು…

54 mins ago

ಓದುಗರ ಪತ್ರ: ‘ಸಂಧ್ಯಾ ಕಿರಣ’ ಯೋಜನೆಯ ವ್ಯಾಪ್ತಿಗೆ ವಯೋನಿಗದಿ ಬೇಡ

ಸರ್ಕಾರವು ೭೦ ವರ್ಷದೊಳಗಿನ ನಿವೃತ್ತ ಸರ್ಕಾರಿ ಪಿಂಚಣಿದಾರರಿಗೆ, ಕುಟುಂಬ ಪಿಂಚಣಿದಾರರಿಗೆ ಮತ್ತು ಅವರ ಅರ್ಹ ಅವಲಂಬಿತ ವಿಕಲಚೇತನ ಮಕ್ಕಳ ಆರೋಗ್ಯ…

56 mins ago

ಓದುಗರ ಪತ್ರ: ಗುರು-ಶಿಷ್ಯರ ಸಂಬಂಧ ವರ್ಣನಾತೀತ

ನಮ್ಮಲ್ಲಿ ಗುರುವಿಗೆ ಅಗ್ರಸ್ಥಾನ ಕೊಟ್ಟಿದ್ದೇವೆ. ಒಂದು ಅಕ್ಷರ ಕಲಿಸಿದವರನ್ನು ಗುರುವೆಂದು ಒಪ್ಪಿಕೊಂಡಿದ್ದೇವೆ. ಗುರುವು ನಮಗೆ ಒಳ್ಳೆಯ ಮಾರ್ಗ,ನಡತೆ ಹಾಗೂ ಜ್ಞಾನವನ್ನು…

58 mins ago

‘ಶಿಕ್ಷಕರ ಮೇಲೆ ಅನಗತ್ಯ ಹೊರೆ: ಗುಣಮಟ್ಟದ ಶಿಕ್ಷಣಕ್ಕೆ ಬರೆ’

ಮೈಸೂರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಿಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ, ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಾದ ಶಿಕ್ಷಕರು,…

1 hour ago

ಭಲೇ ಭಲೇ ಸರ್ಕಾರಿ ಶಾಲೆ

ಮೈಸೂರು: ಶಿಕ್ಷಕರ ಒಗ್ಗಟ್ಟಿನ ಬಲ ಹಾಗೂ ಸಕಾರಾತ್ಮಕ ಚಿಂತನೆಗಳಿಂದ, ಖಾಸಗಿ ಶಾಲೆಗಳಿಗೂ ಸಡ್ಡು ಹೊಡೆದಿರುವ ನಗರದ ಸರ್ಕಾರಿ ಶಾಲೆಯೊಂದು ಹೆಮ್ಮೆಯಿಂದ…

1 hour ago

ಸರ್ವಜನಾಂಗದ ಶಾಂತಿಯ ತೋಟದ ದೇವಮಾಲಿ ‘ಗುರು’

ಆರ್.ಎ.ಚೇತನರಾಮ್, ಮೈಸೂರು ಗುರುಚರಣ ಸ್ಪರ್ಶದಲಿ, ಭಯಭಕ್ತಿ ಸೇವೆಯಲಿ ಇದೆ ವಿದ್ಯೆ ಸಂಪ್ರಾಪ್ತಿ, ವಿನಯ ಸಂಸ್ಕಾರ ;ಗುರು ಶಿಷ್ಯ ಸಂಬಂಧ ನದಿಕಡಲ…

1 hour ago