ರಾಜ್ಯ

ಶಬರಿಮಲೆ ಯಾತ್ರಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ ಸೇವೆ

ಬೆಂಗಳೂರು: ಕಾರ್ತೀಕ ಮಾಸದಲ್ಲಿ ಹೆಚ್ಚು ಜನರು ಶಬರಿಮಲೆಗೆ ಯಾತ್ರೆಗೆ ತೆರಳುತ್ತಾರೆ. ಸಾಮಾನ್ಯವಾಗಿ ಟ್ಯಾಕ್ಸಿ ಅಥವ ಟೆಂಪೋ ಟ್ರಾವೆಲರ್‌ ಮಾಡಿಕೊಂಡು ಯಾತ್ರೆಗೆ ತೆರಳುತ್ತಾರೆ. ಶಬರಿಮಲೆ ಸೀಸನ್‌ನಲ್ಲಿ ಎಲ್ಲಾ ಟ್ರಾವಲ್ಸ್‌ಗಳು ಫುಲ್‌ ಆಗಿ ಯಾತ್ರಿಗಳಿಗೆ ಸಮಸ್ಯೆ ಉಂಟಾಗುವುದು ಸರ್ವೇ ಸಾಮಾನ್ಯ.

ಆದರೆ ಇನ್ನು ಆತಂಕ ಪಡುವ ಅಗತ್ಯವಿಲ್ಲ. ಶಬರಿಮಲೆಗೆ ತೆರಳುವ ಯಾತ್ರಿಗಳಿಗೆ ಕೆಎಸ್‌ಆರ್‌ಟಿಸಿ ವೋಲ್ವೊ ಬಸ್‌ ಸೇವೆ ಪ್ರಾರಂಭ ಮಾಡಿದೆ. ಡಿಸೆಂಬರ್‌ ೧ರಿಂದ ಸೇವೆ ಪ್ರಾರಂಭವಾಗಲಿದ್ದು, ಬೆಂಗಳೂರಿನ ಶಾಂತಿನಗರ ಬಸ್‌ ನಿಲ್ದಾಣದಿಂದ ಮಧ್ಯಾಹ್ನ ೧.೩೦ಕ್ಕೆ ಹೊರಟು ಮರುದಿನ ಬೆಳಗ್ಗೆ ೬.೪೫ಕ್ಕೆ ಗಂಟೆಗೆ ಕೇರಳದ ನಿಲ್ಕಲ್‌ ತಲುಪಲಿದೆ. ಮತ್ತೆ ಅದೇ ದಿನ ಸಂಜೆ ೬ ಗಂಟೆಗೆ ನಿಲ್ಕಲ್‌ನಿಂದ ಹೊಡಲಿದೆ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.

andolanait

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

5 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

5 hours ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

5 hours ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

5 hours ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

5 hours ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

5 hours ago