ಚಿಕ್ಕಮಗಳೂರು : ಕುದುವರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹಪರ್ವ, ಹಿಡ್ಲುಮನೆ ಫಾಲ್ಸ್ ಹಾಗೂ ಕೊಡಚಾದ್ರಿ ಟ್ರೆಕ್‌ಗಳನ್ನು ಮೇ 1 ರಿಂದ ಜಾರಿಗೆ ಬರುವಂತೆ ಚಾರಣಿಗರಿಗೆ, ವೀಕ್ಷಣೆ ಸಲುವಾಗಿ ಮುಕ್ತಗೊಳಿಸಲಾಗಿದೆ.
ಪ್ರವಾಸಿಗರು ಆನ್‌ಲೈನ್ aranyavihara.karnataka.gov.in ಮೂಲಕ ಕಾಯ್ದಿರಬಹುದು ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಪ್ರಕಟಣೆ ತಿಳಿಸಿದೆ.
ಅಂದಹಾಗೆ, ಕಾಡ್ಗಿಚ್ಚು, ಬೆಂಕಿಯ ಕಾರಣದಿಂದ ಚಾರಣಿಗರ ಕ್ಷೇಮಕ್ಕಾಗಿ ಕುದುರೆಮುಖ ವನ್ಯಜೀವಿ ವಿಭಾಗದಲ್ಲಿ ಚಾರಣವನ್ನು ನಿರ್ಬಂಧಿಸಲಾಗಿತ್ತು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…