ರಾಜ್ಯ

ಹೆಚ್‌ಡಿ ಕುಮಾರಸ್ವಾಮಿ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿ!

ಚೆನೈ: ಎಚ್ ಡಿ ಕುಮಾರಸ್ವಾಮಿ ಹಾರ್ಟ್ ಆಪರೇಷನ್ ಸಕ್ಸಸ್ ಆಗಿದ್ದು, ಸತತ ಎರಡು ಗಂಟೆಗಳ ಕಾಲದವರೆಗೆ ನಡೆದ ಹಾರ್ಟ್ ಆಪರೇಷನ್ ಯಶಸ್ವಿಯಾಗಿದೆ.

ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಎಚ್ ಡಿ ಕುಮಾರಸ್ವಾಮಿಗೆ ಹಾರ್ಟ್ ಆಪರೇಷನ್ ನಡೆದಿದ್ದು, ಮೂರನೇ ಬಾರಿ ಹೆಚ್‍ಡಿ ಕುಮಾರಸ್ವಾಮಿ ಹೃದಯದ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಚೆನ್ನೈನ ಅಪೋಲೋ ಆಸ್ಪತ್ರೆಗೆ  ದಾಖಲಾಗಿದ್ದರು.

ಅಮೆರಿಕದ ಪರಿಣಿತ ವೈದ್ಯರು ಕುಮಾರಸ್ವಾಮಿಯವರಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದು, ಇದೀಗ ಶಸ್ತ್ರಚಿಕಿತ್ಸೆ ಬಳಿಕ 2-3 ದಿನ ವಿಶ್ರಾಂತಿ ಪಡೆದು,  ಮಾ.25 ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

10 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago