ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜಕೀಯ ಕಾರಣಕ್ಕೆ ಕುಮಾರಸ್ವಾಮಿ ಅವರನ್ನು ಭೇಟಿಯಾಗಿಲ್ಲ. ಕೈಗಾರಿಕಾ ವಿಚಾರವಾಗಿ ಚರ್ಚಿಸಲು ಭೇಟಿ ಮಾಡಿದ್ದೆ ಅಷ್ಟೇ ಎಂದು ಹೇಳಿದರು.
ಈ ಹಿಂದೆ ನಾವು ಒಟ್ಟಾಗಿ ಸರ್ಕಾರ ನಡೆಸಿದವರು. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೇ ತಪ್ಪು ಅನ್ನೋದು ಸರಿಯಲ್ಲ. ನಮ್ಮ ಸಿದ್ಧಾಂತ ನಮಗೆ, ಅವರ ಸಿದ್ಧಾಂತ ಅವರಿಗೆ. ರಾಜಕೀಯ ವಿಚಾರವಾಗಿ ನಾವು ಭೇಟಿಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.
ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…
ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…
ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…