ರಾಜ್ಯ

ಮಾಟ ಮಂತ್ರದಿಂದ ಕುಮಾರಸ್ವಾಮಿ ಆರೋಗ್ಯ ಹದಗೆಟ್ಟಿದೆ, ಸಿಎಂ ಮಂಕಾಗಿದ್ದಾರೆ : ಮುನಿರತ್ನ ಸ್ಪೋಟಕ ಹೇಳಿಕೆ

ಬೆಂಗಳೂರು : ಸಿಲಿಕಾನ್ ಸಿಟಿಯ ಜನರ ಸಮಸ್ಯೆಯನ್ನು ಆಲಿಸಲು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿ ಶನಿವಾರ ಮತ್ತು ಭಾನುವಾರ ‘ಬೆಂಗಳೂರು ನಡಿಗೆ’ ಕಾರ್ಯಕ್ರಮ ಆಯೋಜಿಸಿ, ನಗರದ ಪ್ರಮುಖ ಪಾರ್ಕ್‌ಗಳಿಗೆ ತೆರಳುತ್ತಿದ್ದಾರೆ.

ಇದನ್ನು ಓದಿ: ಮುನಿರತ್ನ ಗಲಾಟೆ ಮಾಡಲೆಂದೇ ಇಲ್ಲಿಗೆ ಬಂದಿದ್ದರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಅದರಂತೆ ಇಂದು ಮತ್ತಿಕೆರೆಯ ಜೆಪಿ ಪಾರ್ಕ್‌ಗೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕ ಸಂವಾದ ವೇದಿಕೆ ಮೇಲೆ ಹೈಡ್ರಾಮಾ ನಡೆದಿದೆ.

ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಹೈಡ್ರಾಮಾ ಸೃಷ್ಟಿಸಿದ್ದಾರೆ. ಸ್ಥಳೀಯ ಶಾಸಕನಾದ ನನಗೆ ಆಹ್ವಾನ ನೀಡಿಲ್ಲ ಮತ್ತು ತನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ವೇದಿಕೆಯಲ್ಲೇ ಧರಣಿ ನಡೆಸಿದರು. ಇನ್ನು ಸಿದ್ದರಾಮಯ್ಯ ವಿರುದ್ಧ ಮಾಟ ಮಂತ್ರ ಮಾಡಲಾಗಿದ್ದು, ಡಬ್ಬದಲ್ಲಿ ಹಾಕಿ ವಶೀಕರಣ ಮಾಡಿದ್ದಾರೆ. ಇದಕ್ಕಾಗಿ ಕೋಣ ಬಲಿ ಕೊಟ್ಟಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮಂಕಾಗಿದ್ದಾರೆ. ಇನ್ನು ಕುಮಾರಸ್ವಾಮಿ ವಿರುದ್ಧವೂ ಮಾಟ ಮಂತ್ರ ಮಾಡಿದ್ದಾರೆ. ಅದಕ್ಕೆ ಅವರಿಗೆ ಆರೋಗ್ಯ ಸರಿಯಿಲ್ಲ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

1 hour ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

1 hour ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

1 hour ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

1 hour ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

1 hour ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

1 hour ago