ರಾಜ್ಯ

ರೈತರಿಗೆ ಮತ್ತೊಂದು ಗುಡ್‌ನ್ಯೂಸ್‌: ಕುಸುಮ್-ಸಿ ಸೋಲಾರ್‌ ಯೋಜನೆ ಜಾರಿ

ಬೆಂಗಳೂರು: ರೈತರ ಕೃಷಿ ಪಂಪ್‍ಸೆಟ್‍ಗಳಿ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯ ಸೋಲಾರ್ ಘಟಕಗಳನ್ನು ಜೂ.11ರಂದು ಅಧಿಕೃತವಾಗಿ ಉದ್ಘಾಟಿಸಲಾಗುತ್ತದೆ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರಿಬಿದನೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಜೂ.11ರ ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಲಾರ್ ಘಟಕಗಳನ್ನು ಉದ್ಘಾಟಿಸಲಿದ್ದಾರೆ ಎಂದರು.

ಗೌರಿಬಿದನೂರು ತಾಲ್ಲೂಕಿನ ತೊಂಡೇಬಾವಿ ಹೋಬಳಿಯ ಹನುಮನಹಳ್ಳಿ ಮತ್ತು ಚರಕಮಟ್ಟೇನಹಳ್ಳಿ ಗ್ರಾಮದ ಸುಮಾರು 60 ಎಕರೆ ಪ್ರದೇಶದಲ್ಲಿ 20 ಮೆಗಾವ್ಯಾಟ್ ಸಾಮರ್ಥ್ಯದ ಸೋಲಾರ್ ಘಟಕ ತಲೆ ಎತ್ತಲಿದೆ. ಕುಸುಮ್-ಸಿ ಯೋಜನೆಯಡಿ ಸ್ಥಾಪಿಸಿರುವ ಅತಿದೊಡ್ಡ ಘಟಕವಿದು. ಹೀಗಾಗಿ ಗೌರಿಬಿದನೂರಿನಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

1 hour ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

1 hour ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

1 hour ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago