Mysore
22
overcast clouds

Social Media

ಮಂಗಳವಾರ, 15 ಸೆಪ್ಟೆಂಬರ್ 2026
Light
Dark

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ.

ಈ ಬಾರಿ ಮುಂಗಾರು ಕೊರತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ ಕೊರತೆ ನಡುವೆ ರಾಜ್ಯದಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆರೋಗ್ಯದ ಕಡೆ ಗಮನಹರಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

 

Tags:
error: Content is protected !!