ರಾಜ್ಯ

ಲಕ್ಷ್ಮಣ ಸವದಿ ಕುಟುಂಬಕ್ಕೂ ಹುಲಿ ಉಗುರಿನ ಉರುಳು : ಪುತ್ರ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಫೋಟೋ ವೈರಲ್

ಚಿಕ್ಕೋಡಿ : ಹುಲಿ ಉಗುರಿನ ಪೆಂಡೆಂಟ್ ಈಗ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಅರಣ್ಯಾಧಿಕಾರಿಗಳು ಅನೇಕ ನಟರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಮತ್ತೊಂದೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕೊರಳಲ್ಲೂ ಪೆಂಟೆಂಟ್ ಪತ್ತೆಯಾಗಿದ್ದು ಅರಣ್ಯ ಅಧಿಕಾರಿಗಳು ಹೆಬ್ಬಾಳ್ಕರ್ ಮನೆಯಲ್ಲಿ ಶೋಧ ನಡೆಸಿದ್ದು,ಮೃಣಾಲ್​ನನ್ನು ವಿಚಾರಣೆ ನಡೆಸಿದ್ದಾರೆ.

ಇದೀಗ ಶಾಸಕ ಲಕ್ಷ್ಮಣ ಸವದಿ ಕುಟುಂಬಕ್ಕೂ ಹುಲಿ ಉಗುರು ಸಂಕಷ್ಟ ತಂದಿದೆ. ಸವದಿ ಪುತ್ರ ಸುಮಿತ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಫೋಟೋ ವೈರಲ್ ಆಗಿದೆ.

ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ದ್ವಿತೀಯ ಪುತ್ರ ಸುಮಿತ್ ಸವದಿ ಮದುವೆ ಸಮಾರಂಭದ ವೇಳೆ ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಧರಿಸಿರುವ ಫೋಟೋಸ್ ವೈರಲ್ ಆಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಬಳಿಕ ಈಗ ಲಕ್ಷಣ್ ಸವದಿ ಕುಟುಂಬಕ್ಕೆ ಹುಲಿ ಉಗುರು ಕಂಟಕವಾಗಿದೆ. ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ದ್ವಿತೀಯ ಪುತ್ರ ಸುಮಿತ್ ಕೊರಳಲ್ಲೂ ಹುಲಿ ಉಗುರು ಮಾದರಿಯ ಪೆಂಡೆಂಟ್ ಕಂಡು ಬಂದಿದೆ. ಕಳೆದ ವರ್ಷ ಸುಮಿತ್ ಸವದಿ ಮದುವೆ ಸಮಾರಂಭದ ವೇಳೆ ಸುಮಿತ್ ಅವರು ಎರಡು ಹುಲಿ ಉಗುರುಗಳಿರುವ ಪೆಂಡೆಂಟ್ ಧರಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

lokesh

Recent Posts

ಮೈಸೂರು | ಶಿಷ್ಯ ವೇತನಕ್ಕೆ ಒತ್ತಾಯಿಸಿ ಸಂಶೋಧಕರ ಅಹೋರಾತ್ರಿ ಧರಣಿ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿ.ಎಚ್.ಡಿ ಪ್ರವೇಶಾತಿ ಪಡೆದ ಸಂಶೋಧಕರುಗಳಿಗೆ ಶಿಷ್ಯ ವೇತನ ನೀಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ…

4 hours ago

ಚಾಮರಾಜನಗರ | ಬಾಗಳಿ ಸಮೀಪ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ…

5 hours ago

ಅಮೆರಿಕ-ಇರಾನ್ ಶಾಂತಿ ಒಪ್ಪಂದ : ಕಚ್ಚಾ ತೈಲ ಬೆಲೆ ಭಾರೀ ಇಳಿಕೆ

ವಾಷಿಂಗ್ಟನ್ : ಅಮೆರಿಕ-ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್…

6 hours ago

ಆರ್‌ಎಸ್‌ಎಸ್‌ ನೋಂದಣಿ ಬಗ್ಗೆ ಮೋಹನ್‌ ಭಾಗವತ್‌ಗೆ ಪ್ರಿಯಾಂಕ್‌ ಖರ್ಗೆ ಪತ್ರ ; ಕಾನೂನು ಪಾಲನೆ ಕುರಿತು ಸ್ಪಷ್ಟನೆ ಕೇಳಿದ ಗೃಹ ಸಚಿವ!

ಬೆಂಗಳೂರು : ಆರ್‌ಎಸ್‌ಎಸ್‌ನ ಸಾಂಸ್ಥಿಕ ಮತ್ತು ಕಾನೂನುಬದ್ಧ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು…

7 hours ago

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

9 hours ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

12 hours ago