ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತನಿಖೆಗೆ ಸೂಚನೆ ನೀಡಿದ್ದಾರೆ.
ಜಿಲ್ಲೆಯ ಮಲ್ಪೆ ಕೋಡಿಬೆಂಗ್ರೆಯಲ್ಲಿ ಪ್ರವಾಸಿಗರ ಬೋಟ್ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಪ್ರವಾಸಿಗರ ಬೋಟ್ ಮುಳುಗಿ ಸಾವನ್ನಪ್ಪಿರುವ ಘಟನೆ ಆಘಾತ ತಂದಿದೆ ಎಂದು ಹೇಳಿದ್ದಾರೆ.
ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ಬೋಟ್ ಮುಳುಗಿ ಸಾವು ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…