ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಗೂಂಡಾರಾಜ್ಯ ಸೃಷ್ಟಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೇ ಅನೇಕ ಘಟನೆಗಳು ನಡೆಯುತ್ತಿವೆ. ರಾಜ್ಯವೇ ತಲೆತಗ್ಗಿಸುವ ಕೆಲಸವಾಗುತ್ತಿದೆ. ಆದರೂ ಆರೋಪಿಗಳನ್ನು ಬಂಧಿಸುವ ಕೆಲಸ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಹಾಗೂ ಸಿಎಂಗೆ ಹಿಡಿತವೇ ಇಲ್ಲ ಎಂದು ಕಿಡಿಕಾರಿದರು.
ಹಾವೇರಿ ಜಿಲ್ಲೆಯಲ್ಲಿ ಯುವತಿ ಸ್ವಾತಿ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಈ ಪ್ರಕರಣದ ಎಫ್‌ಐಆರ್ ಆದ ಬಳಿಕವೂ ತಾಯಿಗೆ ಮಾಹಿತಿ ನೀಡದೇ ಪೊಲೀಸರು ಪ್ರಕರಣ ಮುಚ್ಚಿಹಾಕಿದ್ದಾರೆ. ಈ ಲವ್ ಜಿಹಾದ್ ಪ್ರಕರಣದಲ್ಲಿ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…