"There has been malpractice in the voter list across the entire nation
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಾಲ್ಕು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಒಟ್ಟು ಏಳು ಸ್ಥಾನಗಳು ಖಾಲಿ ಇದ್ದು, 4 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಬುಧವಾರ ಆಯ್ಕೆ ಮಾಡಿದೆ.
ಬಿ.ಕೆ.ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ.ಮೋಹನ್, ಶಿವಣ್ಣ ಮಳವಳ್ಳಿ ಅವರ ಹೆಸರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಿಮಗೊಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…