Mysore
18
scattered clouds

Social Media

ಭಾನುವಾರ, 25 ಜನವರಿ 2026
Light
Dark

ಡಿಸೆಂಬರ್.‌8ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ

ಬೆಂಗಳೂರು: ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್.‌8ರಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ಆರಂಭವಾಗಲಿದೆ.

ಈ ಬಗ್ಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಡಿಸೆಂಬರ್.‌19ರವರೆಗೆ ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ.

ಡಿಸೆಂಬರ್.‌13 ಎರಡನೇ ಶನಿವಾರ ಹಾಗೂ ಡಿಸೆಂಬರ್.‌14ರಂದು ಭಾನುವಾರ ರಜೆ ಇರುವುದರಿಂದ ಕಲಾಪ ನಡೆಯುವುದಿಲ್ಲ.

ಡಿಸೆಂಬರ್.‌8ರಿಂದ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

 

Tags:
error: Content is protected !!