ಬೆಂಗಳೂರು: ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್.8ರಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ಆರಂಭವಾಗಲಿದೆ.
ಈ ಬಗ್ಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಡಿಸೆಂಬರ್.19ರವರೆಗೆ ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ.
ಡಿಸೆಂಬರ್.13 ಎರಡನೇ ಶನಿವಾರ ಹಾಗೂ ಡಿಸೆಂಬರ್.14ರಂದು ಭಾನುವಾರ ರಜೆ ಇರುವುದರಿಂದ ಕಲಾಪ ನಡೆಯುವುದಿಲ್ಲ.
ಡಿಸೆಂಬರ್.8ರಿಂದ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…