ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಡರಾತ್ರಿ ಗ್ರಾಮದ ಹೊರವಲಯದ ಕೋಳಿಫಾರಂ ಬಳಿ ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿದೆ. ಒಂದು ನಾಯಿಯನ್ನು ಚಿರತೆ ಹೊತ್ತೊಯ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಚಿರತೆ ಹಾವಳಿಯಿಂದ ಗ್ರಾಮಸ್ಥರು ಹೈರಾಣಾಗಿದ್ದು, ರಾತ್ರಿ ವೇಳೆ ಮನೆಯಿಂದ ಆಚೆಬರಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ ಜಮೀನುಗಳಿಗೆ ತೆರಳಲು ಆತಂಕ ವ್ಯಕ್ತಪಡಿಸಿದ್ದಾರೆ. ಚಿರತೆ ಕಾಟ ತಪ್ಪಿಸುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…