ಮೈಸೂರು: ನವದೆಹಲಿಯ ನೂತನ ಸಂಸತ್ ಭವನದಲ್ಲಿ ನಡೆದ ಘಟನೆ ಬಗ್ಗೆ ಸಂಸದ ಪ್ರತಾಪ್ ಸಿಂಹ ವಿರುದ್ಧ ತನಿಖೆಯಾಗಲಿ ಎಂದು ಮೈಸೂರು ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
2024ರ ಲೋಕಸಭಾ ಚುನಾವಣೆ ಸಮೀಪವಾಗುತ್ತಿದೆ. ಈ ಸಂದರ್ಭದಲ್ಲಿ ಸಂಸತ್ ಭವನದಲ್ಲಿ ನಡೆದ ಘಟನೆ ಆಘಾತಕಾರಿ. ಭದ್ರತಾ ವೈಪಲ್ಯದಿಂದ ಆತಂಕ ಸೃಷ್ಠಿಸಿದ ಆರೋಪಿಗಳಿಗೆ ಮೈಸೂರು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವುದು ಧೃಡಪಟ್ಟಿದೆ.
ಒಂದು ವೇಳೆ ದೊಡ್ಡ ಅನಾಹುತವೇನಾದರು ಸಂಭವಿಸಿದ್ದರೇ ಯಾರು ಹೊಣೆ? ಭದ್ರತಾ ಸಂಬಂಧ ಸಂಸದ ಪ್ರತಾಪ್ ಸಿಂಹಾ ಅವರನ್ನು ತನಿಖೆಗೆ ಒಳಪಡಿಸಿ ನಿಜ ಸಂಗತಿಯನ್ನು ಹೊರಗೆಳೆಯಬೇಕಾಗಿದೆ ಎಂದು ಕೇಂದ್ರ ಸರ್ಕಾರವನ್ನು ಮನವಿ ಮಾಡುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…