dinesh gundurao
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸವಾಲು ಹಾಕಿದ್ದಾರೆ.
ಎರಡು ದಿನಗಳ ಹಿಂದೆ ಹಾಸನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಎಚ್‌ಡಿಕೆ ಸಿಎಂ ವಿಚಾರ ಪ್ರಸ್ತಾಪವಾಗಿತ್ತು.
ಈ ವಿಚಾರ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಿಎಂ ಮಾಡುತ್ತೇವೆ ಎಂದು ಬಿಜೆಪಿಯವರು ಹೇಳಲಿ. ಬಿಜೆಪಿ ಒಬ್ಬ ಮುಖಂಡ ಹೇಳಲಿ. ಸುಮ್ಮನೆ ಜೆಡಿಎಸ್‌ನವರು ಹೇಳಿದರೆ ಅದು ಮುಖ್ಯವಲ್ಲ. ಕುಮಾರಸ್ವಾಮಿ ಸಿಎಂ ಮಾಡುತ್ತೇವೆ ಎಂದು ಅಶೋಕ್, ವಿಜಯೇಂದ್ರ ಹೇಳಲಿ ಎಂದು ಟಾಂಗ್ ಕೊಟ್ಟರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…