Eshwara Khandre
ಬೆಂಗಳೂರು: ಪಟಾಕಿ ಮಳಿಗೆ ಮಾಲೀಕರಿಂದ ಭಾರಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡದಂತೆ ಮತ್ತು ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ಮುಚ್ಚಳಿಕೆ ಬರೆಸಿಕೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದ್ದಾರೆ.
ಇದನ್ನು ಓದಿ : ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ ಡಾ.ಕುಮಾರ
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡುವವರ ಪರವಾನಗಿ ರದ್ದುಪಡಿಸಲು ಕ್ರಮ ವಹಿಸುವಂತೆ ಸೂಚಿಸಿದರು.
ಇನ್ನು ಮಾಲಿನ್ಯ ನಿಯಂತ್ರಣ ಮಂಡಳಿಯವರು ಒಟ್ಟಾಗಿ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಲು ಮನವಿ ಮಾಡುತ್ತೇನೆ. ಅಧಿಕಾರಿಗಳು ಪರಿಸರ, ಪ್ರಕೃತಿಯನ್ನು ಕಟ್ಟುನಿಟ್ಟಾಗಿ ಸಂರಕ್ಷಣೆ ಮಾಡಬೇಕು. ಆಗ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ, ಪರಿಸರ ಕೊಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…