ರಾಜ್ಯ

ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಹಗುರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಹಗರುವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿನ ನೈಋತ್ಯ ಭಾಗದ ಶ್ರೀಲಂಕಾ ಕರಾವಳಿಯ ತೀರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ

ದಕ್ಷಿಣ ಒಳನಾಡು ಜಿಲ್ಲೆಗಳಾದ ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಹಾಗೂ ಹಾಸನ ಜಿಲ್ಲೆಗಳ ಕೆಲವೆಡೆ ನವೆಂಬರ್.‌22ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ರಾಜ್ಯದಲ್ಲಿ ಚಳಿ ಶುರುವಾಯಿತು ಎನ್ನುವಷ್ಟರದಲ್ಲಿ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದ್ದು, ವಾತಾವರಣದಲ್ಲಿ ಬದಲಾವಣೆಯಾಗಲಿದೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

2 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago