ಬೆಂಗಳೂರು : ಗ್ರಾಮ ಲೆಕ್ಕಿಗರ ಮನೆ ಬಾಗಿಲಿಗೆ ತೆರಳಿ ಆರ್‌ಟಿಸಿ-ಆಧಾರ್ ಜೋಡಣೆ ಕೆಲಸದಲ್ಲಿ ತೊಡಗಿದ್ದಾರೆ. 88 ಸಾವಿರ ಆರ್‌ಟಿಸಿಗಳಲ್ಲಿ ಕೃಷಿ ಭೂಮಿ ಇರುವುದು ಕಂಡುಬಂದಿದೆ. ಆಧಾರ್ ಲಿಂಕ್ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬಾಕಿ ಪೋಡಿ ಹಾಗೂ ದುರಸ್ತಿ ಪ್ರಕರಣ ಇತ್ಯರ್ಥಕ್ಕೆ ಮೊದಲು ನಿಖರವಾದ ಆಕಾರ್ ಬಂದ್ ಮಾಹಿತಿ ಪಡೆಯಬೇಕು.
ನಿಖರವಾದ ಆಕಾರ್ ಬಂದ್ ಇಲ್ಲದೇ ಆರ್‌ಟಿಸಿ ಜೊತೆಗೆ ಜೋಡಣೆ ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳಿಗೆ ಮುಂದಿನ 2 ತಿಂಗಳಲ್ಲಿ 65 ಲಕ್ಷ ಆಕಾರ್ ಬಂದ್ ಡಿಜಿಟಲೀಕರಣಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ಆರ್ ಟಿಸಿ-ಆಧಾರ್ ಜೋಡಣೆ ಕೆಲಸ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿದ್ದು, ಈವರೆಗೆ ೧೫ ಲಕ್ಷ ಆರ್ ಟಿಸಿ ಮಾಲೀಕರನ್ನು ಸಂಪರ್ಕಿಸಲಾಗಿದೆ. ಮುಂದಿನ ಎರಡು-ಮೂರು ತಿಂಗಳಲ್ಲಿ ಎಲ್ಲ ಆರ್ ಟಿಸಿ ಮಾಲೀಕರನ್ನು ತಲುಪಲು ರೂಪುರೇಷೆ ಸಿದ್ದಪಡಿಸಲಾಗಿದೆ ಎಂದು ಹೇಳಿದ್ದಾರೆ
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರು ಆಕ್ಷೇಪಾರ್ಹ ನೀಡಿರುವ ಹೇಳಿಕೆಯ ಕೇಸ್…
ಶಿವರಾಜಕುಮಾರ್ ಶಸ್ತ್ರಚಿಕಿತ್ಸೆಗೆಂದು ಇತ್ತೀಚೆಗೆ ಅಮೇರಿಕಾಗೆ ಪ್ರಯಾಣ ಬೆಳಸಿದ್ದಾರೆ. ಜನವರಿ 26ರಂದು ಅವರು ಚಿಕಿತ್ಸೆ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಬೆಂಗಳೂರಿಗೆ ವಾಪಸ್ಸಾಗಿ…
ವಿಜಯ್ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್ ಕೊಂಡಾನ’, ‘ಜಾಗ್ 101’ ಮತ್ತು…
• ಕೆ.ಬಿ.ಶಂಶುದ್ದೀನ್ ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪಟ್ಟಣ ಅಭಿವೃದ್ಧಿಯಾದಂತೆ ಕಳ್ಳತನವೂ ಹೆಚ್ಚಳ; ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯ…
ವಡೆಯನಪುರ ಸಮೀಪದ ಕೆರೆ ಒಡೆಯುವ ಆತಂಕ; ಏರಿಯನ್ನು ದುರಸ್ತಿಪಡಿಸಲು ಒತ್ತಾಯ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ವಡೆಯನಪುರದ ಸಮೀಪವಿರುವ…
• ರಮೇಶ್ ಪಿ.ರಂಗಸಮುದ್ರ ಪಕ್ಷಿಗಳಿಗೂ ಕೃಷಿಗೂ ಅವಿನಾಭಾವ ಸಂಬಂಧವಿದೆ. ಪಕ್ಷಿಗಳು ಮಾನವನಿಗಿಂತಲೂ ಹೆಚ್ಚಾಗಿ ಪ್ರಕೃತಿಯೊಡನೆ ಬೆರೆತಿವೆ. ಸಸ್ಯ ವೈವಿಧ್ಯತೆಯ ನಡುವೆ…