Cold whiskey against ancient background
ಬೆಂಗಳೂರು: ವರ್ಷಾಂತ್ಯ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ರಾಜ್ಯದಾದ್ಯಂತ ಮದ್ಯ ಮಾರಾಟ ಭರ್ಜರಿಯಾಗಿ ನಡೆದಿದ್ದು, ಕೋಟಿ ಕೋಟಿ ಮೊತ್ತ ಸಂಗ್ರಹವಾಗಿದೆ.
ಡಿಸೆಂಬರ್ 28 ಮತ್ತು 31ರಂದು ಒಟ್ಟು ರೂ.716.58 ಕೋಟಿ ಮೊತ್ತದ ಮದ್ಯ ಮಾರಾಟವಾಗಿದೆ. ಎರಡೂ ದಿನ ಒಟ್ಟು 6.97 ಲಕ್ಷ ಪೆಟ್ಟಿಗೆ ಬಿಯರ್ ಮಾರಾಟವಾಗಿದ್ದರೆ, ಅದೇ ಅವಧಿಯಲ್ಲಿ 11.05 ಲಕ್ಷ ಪೆಟ್ಟಿಗೆಗಳ ಐಎಂಎಲ್ ಮಾರಾಟವಾಗಿದೆ. ಒಟ್ಟಾರೆ 18.03 ಲಕ್ಷ ಪೆಟ್ಟಿಗೆಗಳಷ್ಟು ಮದ್ಯ ಮಾರಾಟವಾಗಿದೆ.
ಎರಡೂ ದಿನಗಳಲ್ಲಿ ಒಟ್ಟು ರೂ.577.75ಕೋಟಿ ಮೊತ್ತದ ಐಎಂಎಲ್ ಮಾರಾಟವಾಗಿದ್ದರೆ, ರೂ.138.33ಕೋಟಿ ಮೊತ್ತದ ಬಿಯರ್ ಮಾರಾಟವಾಗಿದೆ. ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ದಾಖಲೆ ಸಂಖ್ಯೆಯಲ್ಲಿ ಮದ್ಯ ಮಾರಾಟವಾಗಿದೆ ಎಂದು ಮದ್ಯ ಮಾರಾಟಗಾರರ ಸಂಘಗಳ ಒಕ್ಕೂಟ ತಿಳಿಸಿದೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…