ರಾಜ್ಯ

ನಿಗಮ, ಮಂಡಳಿಗೆ ಸದಸ್ಯರ ಪಟ್ಟಿ ಅಂತಿಮ: ಜಿ. ಪರಮೇಶ್ವರ್‌

ಬೆಂಗಳೂರು: ವಿವಿಧ ನಿಗಮ, ಮಂಡಳಿಗೆ ಆಯ್ಕೆ ಮಾಡಬೇಕಿರುವ ಸದಸ್ಯರ ಅಂತಿಮ ಪಟ್ಟಿಯನ್ನು ಸಿದ್ದಗೊಳಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ನೀಡಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

ಇಂದು (ಜ.31) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರ ಪಟ್ಟಿ ಸಿದ್ದವಾಗಬೇಕಿದೆ. ಕೆಪಿಸಿಸಿ ಅಧ್ಯಕ್ಷರು ಪಟ್ಟಿಯನ್ನು ಸಿದ್ದಪಡಿಸಲಿದ್ದಾರೆ. ವಿಧಾನ ಪರಿಷತ್‌ ಸದಸ್ಯರ ನಾಮನಿರ್ದೇಶನ ಮಾಡುವುದಕ್ಕೆ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಅಧಿಕಾರ ನೀಡಿದೆ. ಹೈಕಮಾಂಡ್‌ ಜೊತೆ ಚರ್ಚೆ ನಂತರ ಅಂತಿಮ ಪಟ್ಟಿ ಸಿದ್ದವಾಗಲಿದೆ ಎಂದು ತಿಳಿಸಿದರು.

ನಿಗಮ, ಮಂಡಳಿಗೆ ನಾಮನಿರ್ದೇಶನಕ್ಕೆ ಯಾರ ಹೆಸರು ಆಯ್ಕೆ ಮಾಡಬೇಕು ಎಂಬ ಬಗ್ಗೆ ಶಿಫಾರಸ್ಸು ಮಾಡಲು ಪರಮೇಶ್ವರ್‌ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

57 mins ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

1 hour ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

1 hour ago

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

1 hour ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

1 hour ago

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

1 hour ago