ಚಿಕ್ಕಮಗಳೂರು : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಜೆಡಿಎಸ್ ಮೈತ್ರಿ ಆಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚಿಕ್ಕಮಂಗಳೂರಿನ ರಿಸಲ್ಟ್ ನಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ನಾಯಕರುಗಳೊಂದಿಗೆ ಸಮಾಲೋಚನೆ ನಡೆಸಿದ್ದು ಇದೀಗ ಇಂದು ಬೆಳಿಗ್ಗೆ 9:00 ಗಂಟೆಗೆ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಚಿಕ್ಕಮಗಳೂರಿನ ಹನಿಡೈಯೋ ಹೋಟೆಲ್ ರೆಸಾರ್ಟ್ ನಲ್ಲಿ ಎಚ್. ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈಗಾಗಲೇ ಮಂಡ್ಯ ಮೈಸೂರು ಜೆಡಿಎಸ್ ನಾಯಕರ ಜೊತೆ ಎಚ್ ಡಿ ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದು ಮಂಡ್ಯ ಮೈಸೂರು ಲೋಕಸಭಾ ಕ್ಷೇತ್ರದ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ.
ರೆಸಾರ್ಟ್ ನಲ್ಲಿ ಕುಮಾರಸ್ವಾಮಿ ವಾಸ್ತವ್ಯಹೂಡಿ ಚರ್ಚೆ ನಡೆಸಿದ್ದಾರೆ. ಎನ್ನಲಾಗುತ್ತಿದೆ. ಕಳೆದ ಎರಡು ಮೂರು ದಿನಗಳ ಹಿಂದೆ ಚಿಕ್ಕಮಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ನಾಯಕರು ವಾಸ್ತವ ಹುಟ್ಟಿದ್ದು ಲೋಕಸಭೆ ಚುನಾವಣೆ ತಯಾರಿಗಾಗಿ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…