ರಾಜ್ಯ

ಲೋಕಸಭಾ ಚುನಾವಣೆ : ೧೪ ಕ್ಷೇತ್ರಗಳಲ್ಲಿ ಈವರೆಗೆ ಶೇಕಡಾವಾರು ಮತದಾನ ಎಷ್ಟು !

ಬೆಂಗಳೂರು : ರಾಜ್ಯದಲ್ಲಿ ಇಂದು 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದ, ಇಂದು ಮಧ್ಯಾಹ್ನ.1 ಗಂಟೆಯ ನಂತ್ರ, ಮಧ್ಯಾಹ್ನ 3 ಗಂಟೆಯವರೆಗೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಶೇ.50.93ರಷ್ಟು ಮತದಾನ ನಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಈ ಕುರಿತಂತೆ ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಯವರೆಗೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ 50.93ರಷ್ಟು ಮತದಾನ ಆಗಿದೆ ಎಂಬುದಾಗಿ ತಿಳಿಸಿದೆ.

೧೪ ಕ್ಷೇತ್ರಗಳ ಶೇಕಡಾವಾರು ಮತದಾನದ ಪಟ್ಟಿ ಹೀಗಿದೆ :

ಬೆಂಗಳೂರು ಸೆಂಟ್ರಲ್- ಶೇ.40.10
ಬೆಂಗಳೂರು ಉತ್ತರ – ಶೇ.41.12
ಬೆಂಗಳೂರು ಗ್ರಾಮಾಂತರ- ಶೇ.40.77
ಬೆಂಗಳೂರು ದಕ್ಷಿಣ – ಶೇ.40.77
ಚಾಮರಾಜನಗರ – ಶೇ.54.82
ಚಿಕ್ಕಬಳ್ಳಾಪುರ – ಶೇ.55.90
ಚಿತ್ರದುರ್ಗ – ಶೇ.52.14
ದಕ್ಷಿಣ ಕನ್ನಡ- ಶೇ.58.76
ಹಾಸನ- ಶೇ.55.92
ಕೋಲಾರ- ಶೇ.54.66
ಮಂಡ್ಯ- ಶೇ.57.44
ಮೈಸೂರು-ಕೊಡಗು – ಶೇ.53.55
ತುಮಕೂರು- ಶೇ.56.62
ಉಡುಪಿ-ಚಿಕ್ಕಮಗಳೂರು – ಶೇ.57.4

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

53 mins ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

1 hour ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

1 hour ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

2 hours ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

2 hours ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

2 hours ago