ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅವರು ಏಕಾಏಕಿ ಕುಸಿದು ಬಿದ್ದುದರಿಂದ ಆತಂಕ ಉಂಟಾಯಿತು.
ಕಾರ್ಯಕ್ರಮಕ್ಕೆ ಆಗಮಿಸಿ ಪಿಜಿಆರ್ ಸಿಂಧ್ಯಾ ಅವರೊಂದಿಗೆ ಮಾತನಾಡುತ್ತಿದ್ದಾಗ ತಲೆ ಸುತ್ತು ಬಂದು ಕುಳಿತಲ್ಲಿಯೇ ಹೆಗ್ಡೆ ಅವರು ಕುಸಿದು ಬಿದ್ದರು. ಅಲ್ಲಿದ್ದವರು ನೀರು ಕುಡಿಸಿದರೂ ಚೇತರಿಕೆ ಕಾಣಲಿಲ್ಲ. ಬಳಿಕ ಸರ್ಕಾರಿ ವಾಹನದಲ್ಲೇ ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಮಧುಮೇಹದಿಂದ ಇದ್ದದ್ದರಿಂದ ಅವರಿಗೆ ಈ ರೀತಿ ಆಗಿರಬಹುದು. ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…