ಬೆಂಗಳೂರು: ಆದಾಯಕ್ಕೀಂತ ಹೆಚ್ಚಿನ ಆಸ್ತೀ ಸಂಪಾದನೆ ಮಾಡಿದ ಆರೋಪದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ರಾಜ್ಯಾದ್ಯಂತ ಏಕಕಾಲದಲ್ಲಿ 12 ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಅಕ್ರಮವಾಗಿ ಗಳಿಸಿದ್ದ ಸಂಪತ್ತು ಬಯಲಿಗೆಳೆದಿದ್ದಾರೆ.
ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಸಾರ್ವಜನಿಕರಿಂದ ಬಂದ ದೂರುಗಳನ್ನು ಆಧರಿಸಿ ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಹಾವೇರಿ, ಉಡುಪಿ, ಕಲಬುರ್ಗಿ, ಬೆಂಗಳೂರು ಸೇರಿ 40ಕ್ಕೂ ಹೆಚ್ಚು ಕಡೆ ಮಿಂಚಿನ ದಾಳಿ ನಡೆಸಲಾಗಿದೆ. ದಾಳಿಯ ಸಂದರ್ಭದಲ್ಲಿ ಆಪಾರ ಪ್ರಮಾಣದ ನಗದು, ಆಸ್ತೀ, ಒಡವೆ, ಚರ- ಸ್ಥಿರ ಆಸ್ತಿಗಳನ್ನು ಪತ್ತೆ ಮಾಡಿದ್ದಾರೆ.
ಇದನ್ನು ಓದಿ: ಮೈಸೂರು ಮುಡಾ ಹಗರಣ: ಇಡಿಯಿಂದ 440 ಕೋಟಿ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು
ರಾಜಧಾನಿ ಬೆಂಗಳೂರಿನಲ್ಲೂ ಸಹ ಇಬ್ಬರು ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ದಾಸರಹಳ್ಳಿಯ ಮಲ್ಲಸಂದ್ರ ಹೆರಿಗೆ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿ ಜಿ. ಮಂಜುನಾಥ್ ಹಾಗೂ ಬಿಎಂಆರ್‍ಸಿಎಲ್‍ನ ಭೂಸ್ವಾಧೀನ ಅಧಿಕಾರಿ ಎನ್.ಕೆ.ಗಂಗಾಮಾರೀಗೌಡ ಅವರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ಬಿಗ್ ಶಾಕ್ ನೀಡಿದ್ದಾರೆ.
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…
ಸಂದರ್ಶನ: ಬಾನಾಸು ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…