Mysore
25
light rain

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಸಚಿವ ಜಮೀರ್‌ ಅಹಮ್ಮದ್‌ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್‌ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹಲಸೂರು ನಿವಾಸ ಸೇರಿದಂತೆ 10 ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್‌ ಸೇರಿದಂತೆ 10 ಕಡೆ ಲೋಕಾಯುಕ್ತ ದಾಳಿಯಾಗಿದೆ. 50ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Tags:
error: Content is protected !!