ಬೆಂಗಳೂರು: ಸಚಿವ ಜಮೀರ್ ಅಹಮ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹಲಸೂರು ನಿವಾಸ ಸೇರಿದಂತೆ 10 ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್ ಸೇರಿದಂತೆ 10 ಕಡೆ ಲೋಕಾಯುಕ್ತ ದಾಳಿಯಾಗಿದೆ. 50ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು: ನಟ ದರ್ಶನ್ ಹಾಗೂ ನಟ ಕಿಚ್ಚ ಸುದೀಪ್ ಫ್ಯಾನ್ಸ್ ವಾರ್ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್…
ಮೈಸೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…
ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…
ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…
ನವದೆಹಲಿ: ಪವರ್ ಶೇರಿಂಗ್ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ…