ಮಂಡ್ಯ: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಟ್ರಾಫಿಕ್ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯದ ಸಂಚಾರಿ ಠಾಣೆಯಲ್ಲಿ ನಡೆದಿದೆ.
ಮಂಡ್ಯ ಟ್ರಾಫಿಕ್ ಠಾಣೆಯ ಕುಮಾರ್ ಮತ್ತು ಮಹದೇವು ಎಂಬ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇವರು ಸಯ್ಯದ್ ಪಾಷ ಎಂಬುವವರ ಬಳಿ 8 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.
ಜನವರಿ 25 ರಂದು ಸಯ್ಯದ್ ಪಾಷ ಬೈಕ್ ಅಪಘಾತವಾಗಿತ್ತು. ಇದರ ಬಳಿಕ ಮಂಡ್ಯ ಟ್ರಾಫಿಕ್ ಪೊಲೀಸರು ಬೈಕ್ ಸೀಝ್ ಮಾಡಿದ್ದರು. ತನಿಖೆ ನಂತರ ಬೈಕ್ ಬಿಡುಗಡೆ ಮಾಡಲು ಈ ಇಬ್ಬರು ಪೊಲೀಸರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಬಗ್ಗೆ ಸಯ್ಯದ್ ಪಾಷ ಅವರು ನಂತರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲಂಚ ಪಡೆಯುವಾಗ ಟ್ರಾಫಿಕ್ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…