ಬೆಂಗಳೂರು: ಇಂದು ಬೆಳ್ಳಂಬೆಳಿಗ್ಗೆ ರಾಜ್ಯದ ಸುಮಾರು 25 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ್ದಾರೆ.
ಮಂಡ್ಯ, ಬೆಂಗಳೂರು, ಚಿಕ್ಕಬಳ್ಳಾಪುರ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಗಳ ಕಚೇರಿ ಹಾಗೂ ನಿವಾಸಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಮಂಡ್ಯದಲ್ಲಿ ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಮನೆಗಳ ಮೇಲೆ ದಾಳಿ ಮಾಡಲಾಗಿದೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…