ರಾಜ್ಯ

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು ಅಡ್ಡಿಪಡಿಸಿದ್ದ ವಿಚಾರವಾಗಿ ಲೋಕಭವನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿ ರವಾನಿಸಿದೆ.

ರಾಜ್ಯದ ಬೆಳವಣಿಗೆಗಳ ಬಗ್ಗೆ ವಾರ, ತಿಂಗಳಿಗೊಮ್ಮೆ ರಾಷ್ಟ್ರಪತಿಗೆ ವರದಿ ಸಲ್ಲಿಸುವುದು ರಾಜ್ಯಪಾಲರ ವಾಡಿಕೆ. ಈ ಬಾರಿ ವಾರದ ವರದಿ ಅಲ್ಲದೇ ಪ್ರತ್ಯೇಕ ವರದಿಯನ್ನು ಸಿದ್ಧಪಡಿಸಿ ವಿಧಾನಸಭೆಯಲ್ಲಿ ಭಾಷಣ ಮಾಡದೇ ಸದನದಿಂದ ನಿರ್ಗಮಿಸಿದ್ದು, ಆ ಬಳಿಕ ಕಾಂಗ್ರೆಸ್‌ ಸದಸ್ಯರು ನಡೆದುಕೊಂಡ ರೀತಿ ನಂತರದ ಬೆಳವಣಿಗೆಗಳ ಬಗ್ಗೆ ಪ್ರತ್ಯೇಕವಾಗಿ ವರದಿ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago