Mysore
14
clear sky

Social Media

ಗುರುವಾರ, 05 ಫೆಬ್ರವರಿ 2026
Light
Dark

ನೀತಿ ಸಂಹಿತೆ ಉಲ್ಲಂಘನೆ: ಈಶ್ವರಪ್ಪ ವಿರುದ್ಧ ದೂರು ದಾಖಲು

ಶಿವಮೊಗ್ಗ: ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆಎಸ್​​ ಈಶ್ವರಪ್ಪ ವಿರುದ್ಧ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಶಿಕಾರಿಪುರದಲ್ಲಿ ಮಾರ್ಚ್‌ 24ರಂದು ನಿಯಮ ಮೀರಿ ಬೈಕ್‌ ರ್‍ಯಾಲಿ ಮಾಡಲಾಗಿತ್ತು. 10 ಬೈಕ್‌, ಒಂದು ಜೀಪ್‌ಗೆ ಮಾತ್ರ ಅನುಮತಿ ಪಡೆಯಲಾಗಿತ್ತು. ಆದರೆ ರ್‍ಯಾಲಿಯಲ್ಲಿ 50ಕ್ಕೂ ಹೆಚ್ಚು ಬೈಕ್‌ಗಳು, 4 ಕಾರು ಭಾಗಿ ಹಿನ್ನೆಲೆ ದೂರು ದಾಖಲು ಮಾಡಲಾಗಿದೆ.

Tags:
error: Content is protected !!