ಶಿವಮೊಗ್ಗ: ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ವಿರುದ್ಧ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ಶಿಕಾರಿಪುರದಲ್ಲಿ ಮಾರ್ಚ್ 24ರಂದು ನಿಯಮ ಮೀರಿ ಬೈಕ್ ರ್‍ಯಾಲಿ ಮಾಡಲಾಗಿತ್ತು. 10 ಬೈಕ್, ಒಂದು ಜೀಪ್‌ಗೆ ಮಾತ್ರ ಅನುಮತಿ ಪಡೆಯಲಾಗಿತ್ತು. ಆದರೆ ರ್‍ಯಾಲಿಯಲ್ಲಿ 50ಕ್ಕೂ ಹೆಚ್ಚು ಬೈಕ್‌ಗಳು, 4 ಕಾರು ಭಾಗಿ ಹಿನ್ನೆಲೆ ದೂರು ದಾಖಲು ಮಾಡಲಾಗಿದೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…