ತುಮಕೂರು: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ದೋಷದ ಬಗ್ಗೆ ನಾವು ಪ್ರಾರಂಭದಿಂದ ಹೇಳುತ್ತಿದ್ದೇವೆ. ಈಗಲೂ ಇವಿಎಂ ಮೇಲೆ ನಮಗೆ ಅನುಮಾನವಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಕೇರಳದಲ್ಲಿ ಅಣುಕು ಮತದಾನ ಮಾಡುವ ವೇಳೆ ಯಾವುದೇ ಬಟನ್ ಒತ್ತಿದರೂ ಬಿಜೆಪಿಗೆ ಮತ ಬಿದ್ದಿದೆ. ಬಿಜೆಪಿಯವರು ಎಲ್ಲ ಕ್ಷೇತ್ರಗಳಲ್ಲಿ ಹೀಗೆ ಮಾಡುವುದಿಲ್ಲ. ತುಂಬಾ ಬುದ್ಧಿವಂತಿಕೆಯಿಂದ ಇಂತಹ ಕೆಲಸ ಮಾಡುತ್ತಾರೆ. 150-200 ಕ್ಷೇತ್ರ ಬಿಟ್ಟು ಉಳಿದ ಕ್ಷೇತ್ರದಲ್ಲಿ ಹ್ಯಾಕ್ ಮಾಡುತ್ತಾರೆ ಎಂಬ ಅನುಮಾನವಿದೆ ಎಂದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…