ರಾಜ್ಯ

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ: ಬಸನಗೌಡ ಪಾಟೀಲ್‌ ಯತ್ನಾಳ್‌

ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.

ಈ ಬಗ್ಗೆ ಮಾತನಾಡಿರುವ ಅವರು, ಜಿಲ್ಲಾವಾರು ಹಿಂದುತ್ವದ ಸಭೆ ಮಾಡುತ್ತೇನೆ. ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದಿಂದ ಸಭೆ ಪ್ರಾರಂಭ ಮಾಡುತ್ತೇನೆ ಎಂದು ಹೇಳಿದರು.

ಹಿಂದುತ್ವ, ನಿರುದ್ಯೋಗ, ಅಭಿವೃದ್ಧಿ ಈ ಮೂರು ಉದ್ದೇಶಗಳೊಂದಿಗೆ ಸಭೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಜನರ ಅಭಿಪ್ರಾಯ ಪಡೆಯುತ್ತೇನೆ. ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

8 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

8 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

8 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

8 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

8 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

11 hours ago