Mysore
22
overcast clouds

Social Media

ಸೋಮವಾರ, 10 ನವೆಂಬರ್ 2025
Light
Dark

ಲಾರಿ ಮಾಲೀಕರ ಮುಷ್ಕರ: ಮೊದಲ ಸಂಧಾನ ಸಭೆ ವಿಫಲ

ಬೆಂಗಳೂರು: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಲಾರಿ ಮಾಲೀಕರು ಮುಷ್ಕರ ನಡೆಸುತ್ತಿದ್ದು, ಲಾರಿ ಸಂಚಾರ ಬಂದ್‌ ಆಗಿವೆ.

ಈ ಹಿನ್ನೆಲೆಯಲ್ಲಿ ಲಾರಿ ಮಾಲೀಕರ ಸಂಘದ ಜೊತೆ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಮೊದಲ ಸುತ್ತಿನ ಸಂಧಾನ ಸಭೆ ನಡೆಯಿತು.

ಆದರೆ ಮೊದಲ ಸುತ್ತಿನ ಸಂಧಾನ ಸಭೆ ಸಂಪೂರ್ಣ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಂಜೆ ಆರು ಗಂಟೆಗೆ ಮತ್ತೆ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ:- ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ: ಮೈಸೂರಿನಲ್ಲಿ ಉತ್ತಮ ಪ್ರತಿಕ್ರಿಯೆ

Tags:
error: Content is protected !!