There is no financial shortage in the government Minister G Parameshwara
ದಾವಣಗೆರೆ: ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ವಿರುದ್ಧ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಪರಮೇಶ್ವರ್ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಜಿಮ್ ಟ್ರೈನರ್ ಮೇಲೆ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ. ಯಾರೇ ಆಗಿದ್ದರೂ ಕೂಡ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಇನ್ನು ಪ್ರಕರಣದ ಬಗ್ಗೆ ಎಲ್ಲಾ ಮಾಹಿತಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾರೇ ಆಗಿದ್ದರೂ ಕೂಡ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇಂತಹ ಕೇಸ್‌ಗಳಲ್ಲಿ ಕಠಿಣ ಕ್ರಮ ಇರುತ್ತದೆ ಎಂದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…