ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ನಾಳೆ ವಾಯುಭಾರ ಕುಸಿತವಾಗುವ ಪರಿಣಾಮ ರಾಜ್ಯಾದ್ಯಂತ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆಯಿಂದ ಆಗಸ್ಟ್.17ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬೆಂಗಳೂರಿನಲ್ಲೂ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…