yellow rain alert
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಆಗಸ್ಟ್.30ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್.30ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್.28ರವರೆಗೂ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಡಗು, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ರಾಮನಗರ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…